40 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಡಿಬಿಐ ಬ್ಯಾಂಕ್

ಬೆಂಗಳೂರು, ಮಾರ್ಚ್ 21 : ಐಡಿಬಿಐ ಬ್ಯಾಂಕ್ 40 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 14/4/2019 ಕೊನೆಯ ದಿನವಾಗಿದೆ.

ಒಟ್ಟು 40 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಡಿಜಿಎಂ (ಎಫ್‌ಎಡಿ ಗ್ರೇಡ್ ಡಿ), ಡಿಜಿಎಂ (Taxation ಗ್ರೇಡ್ ಡಿ), ಎಜಿಎಂ (ಎಫ್‌ಎಡಿ ಗ್ರೇಡ್ ಸಿ), ಎಜಿಎಂ (Taxation ಗ್ರೇಡ್ ಸಿ), ಮ್ಯಾನೇಜರ್ (ಎಫ್‌ಎಡಿ /Taxation ಗ್ರೇಡ್ ಬಿ), ಮ್ಯಾನೇಜರ್ (Treasury ಗ್ರೇಡ್ ಬಿ), ಮ್ಯಾನೇಜರ್ ರಿಸ್ಕ್ ಮ್ಯಾನೇಜ್‌ಮೆಂಟ್ ಗ್ರೇಡ್ ಬಿ, ಮ್ಯಾನೇಜರ್ ಕಾರ್ಪೊರೇಟ್ ಬ್ಯಾಕಿಂಗ್ ಗ್ರೇಡ್ ಬಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

IDBI Bank Recruitment 2019 apply for 40 Various Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಸ್ನಾತಕೋತ್ತರ ಪದವಿ, ಸಿಎ, ಎಂಬಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 25, ಗರಿಷ್ಠ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 31,705 ಮತ್ತು 53,900 ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+