ಐಡಿಬಿಐನಲ್ಲಿ 500 ಸಹಾಯಕ ಮ್ಯಾನೇಜರ್ ಹುದ್ದೆಗಳಿವೆ
ಬೆಂಗಳೂರು, ಏಪ್ರಿಲ್ 04: ಇಂಡಸ್ಟ್ರಿಯಲ್ ಡೆವಲ್ಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಸಬಹುದು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಂಸ್ಥೆ ಹೆಸರು: Industrial Development Bank of India(IDBI) ಹುದ್ದೆ ಹೆಸರು: ಸಹಾಯಕ ಮ್ಯಾನೇಜರ್
ಒಟ್ಟು ಹುದ್ದೆ : 500
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.04.2019
ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಕನಿಷ್ಠ ವಯಸ್ಸು : 21 ವರ್ಷ
ಗರಿಷ್ಠ ವಯಸ್ಸು : 28 ವರ್ಷ
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ ಅರ್ಜಿದಾರರಿಗೆ : 700ರು
ಎಸ್ಟಿ/ ಎಸ್ ಸಿ/ ಮಾಜಿ ಯೋಧ/ಇನ್ನಿತರೆ : 150 ರು
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಮಾರ್ಚ್ 28, 2019 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 15, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications