ಐಡಿಬಿಐ ಬ್ಯಾಂಕಿನಲ್ಲಿ 600ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

ನವದೆಹಲಿ, ಜೂನ್ 25: ಇಂಡಸ್ಟ್ರಿಯಲ್ ಡೆವಲ್ಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಜುಲೈ 07ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Industrial Development Bank of India(IDBI) ಹುದ್ದೆ ಹೆಸರು: ಸಹಾಯಕ ಮ್ಯಾನೇಜರ್

ಒಟ್ಟು ಹುದ್ದೆ : 600

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.07.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ: 21 ರಿಂದ 28 ವರ್ಷ (ಜೂನ್ 01, 2019ರಂತೆ)

ನೇಮಕಾತಿ: ಆನ್ ಲೈನ್ ಟೆಸ್ಟ್ ಹಾಗೂ ವೈಯಕ್ತಿಕ ಸಂದರ್ಶನ

IDBI Bank recruitment 2019 apply for 600 Assistant Manager Vacancies.

ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ ಅರ್ಜಿದಾರರಿಗೆ : 700ರು
ಎಸ್ಟಿ/ ಎಸ್ ಸಿ/ ಮಾಜಿ ಯೋಧ/ಇನ್ನಿತರೆ : 150 ರು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 23.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.07.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+