ಐಡಿಬಿಐ ನೇಮಕಾತಿ 2021: 134 ಸ್ಪೆಷಲಿಸ್ಟ್ ಹುದ್ದೆಗಳಿವೆ
ಬೆಂಗಳೂರು, ಡಿ. 27: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 134 ಸ್ಪೆಷಲಿಸ್ಟ್ ಶ್ರೇಣಿ ಹುದ್ದೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Industrial Development Bank of India(IDBI)
ಹುದ್ದೆ ಹೆಸರು: Specialist Cadre
ಒಟ್ಟು ಹುದ್ದೆ: 134
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07/01/2021
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಕನಿಷ್ಠ ವಯಸ್ಸು: 21 ವರ್ಷ ಗರಿಷ್ಠ ವಯಸ್ಸು: 40ವರ್ಷ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅರ್ಜಿದಾರರಿಗೆ : 700ರು
ಎಸ್ಟಿ/ ಎಸ್ ಸಿ/ ಮಾಜಿ ಯೋಧ/ಇನ್ನಿತರೆ : 150 ರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 24/12/2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07/01/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications