ಇಪ್ಕೋ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಏ 21ರೊಳಗೆ ಅರ್ಜಿ ಹಾಕಿ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 13 : ಇಪ್ಕೋ, ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ- ಆಪರೇಟಿವ್ ಸಂಸ್ಥೆ (ಐಎಫ್ ಎಫ್ ಸಿಒ) Accounts Personnel ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಏಪ್ರಿಲ್ 21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.[ಕರ್ನಾಟಕದಾದ್ಯಂತ ಅಂಚೆ ಕಚೇರಿಯಲ್ಲಿ 1048 ಹುದ್ದೆಗಳಿವೆ, ಅರ್ಜಿ ಹಾಕಿ]

IFFCO Recruitment 2017 Apply online for Accounts Personnel posts

ಹುದ್ದೆ: Accounts Personnel
ಹುದ್ದೆ ಎಲ್ಲಿ?: ಭಾರತದೆಲ್ಲಡೆ
ವೇತನ: 14,500 ರಿಂದ 25,500 ರು. (ತಿಂಗಳಿಗೆ)

ವಯೋಮಿತಿ: 01/04/2017ಕ್ಕೆ ಅನ್ವಯವಾಗುವಂತೆ 30 ವರ್ಷ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ವಿಧಾನ: ಇಪ್ಕೋ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಪರೀಕ್ಷೆಯನ್ನು ಏರ್ಪಡಿಸಲಿದೆ. ಇದರಲ್ಲಿ ಉತ್ತೀರ್ಣಗಳಿಗೆ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

ಇನ್ನು ಹೆಚ್ಚಿನ ವಿವರಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Indian Farmers Fertiliser Cooperative Limited released new notification on their official website for the recruitment of Accounts Personnel. Job seekers should register till 21st April 2017.
Please Wait while comments are loading...