Get Updates
Get notified of breaking news, exclusive insights, and must-see stories!

IIMB Recruitment 2024: ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸಮಯ ಕಡಿಮೆ ಸಂಬಳ ಹೆಚ್ಚು- ಇಂದೇ ಅರ್ಜಿ ಸಲ್ಲಿಸಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಬೆಂಗಳೂರು ಖಾಲಿ ಇರುವ 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.

ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಬೆಂಗಳೂರು

ಖಾಲಿ ಹುದ್ದೆ: 6

ಸಂಬಳದ ವಿವರ: ಮಾಸಿಕ 38,000 ರಿಂದ 44000ರವರೆಗೆ ನೀಡಲಾಗುತ್ತದೆ.

ವಿದ್ಯಾರ್ಹತೆ :-

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

IIMB Recruitment 2024: Interested Candidates Apply For 6 post of IIMB

ಆಸಕ್ತರ ವಯಸ್ಸು:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಶುಲ್ಕ

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಉದ್ಯೋಗ ಸ್ಥಳ:

ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 22-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2024 ಸಂಜೆ ಐದು ಗಂಟೆಯವರೆಗೆ

ಆಯ್ಕೆ ಮಾಡುವ ವಿಧಾನ:

ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆ / ಸಂದರ್ಶನ / ಮೂಲ ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಹೆಸರು, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವೈಯಕ್ತಿಕ ಮಾಹಿತಿಗಳು, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ದಾಖಲೆ, ಕಾರ್ಯಾನುಭವ ದಾಖಲೆಗಳು ಅಗತ್ಯವಾಗಿ ಬೇಕು. ನೇರವಾಗಿ ಅಪ್ಲೈ ಮಾಡಲು ಲಿಂಕ್ ಇಲ್ಲಿದೆ- https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1

ಅರ್ಜಿ ಸಲ್ಲಿಕೆಯ ಮಾಹಿತಿ

ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಗೊಳಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಅರ್ಜಿಯನ್ನು ನೀವು ಈ

https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 ಮೇಲೆ ಕ್ಲಿಕ್ ಮಾಡಿ ಸಲ್ಲಿಸಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+