ಕರ್ನಾಟಕದ ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಹುದ್ದೆಗಳು ಖಾಲಿ ಇವೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 02 : ಕರ್ನಾಟಕದ ಇಂಡಿಯನ್ ಇನ್ಸ್ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಅಸಿಸ್ಟೆಂಟ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 24 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 21 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಸೆಕ್ಯೂರಿಟಿ ಅಸಿಸ್ಟೆಂಟ್ (24)
ಹುದ್ದೆ ಎಲ್ಲಿ?: ಕರ್ನಾಟಕ
ವಿದ್ಯಾರ್ಹತೆ: ಸೆಕ್ಯೂರಿಟಿ ಅಸಿಸ್ಟೆಂಟ್ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿರಬೇಕು. ಮತ್ತು ಕನಿಷ್ಠ 15 ವರ್ಷಗಳ ಕಾಲ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿರಬೇಕು.

ವೇತನ ಶ್ರೇಣಿ: 21000 ರು. ತಿಂಗಳಿಗೆ.
ವಯೋಮಿತಿ: ಗರಿಷ್ಠ 50 ವರ್ಷ.
ಆಯ್ಕೆ ವಿಧಾನ: ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಹಾಗೂ ದಾಖಲಾತಿಗಳ ಪರಿಶೀಲನೆ ಮೂಲಕ ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

Bengaluru Atria College Conduct Job Fair On June 24th | Oneindia Kannada

ಇನ್ನು ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Indian institute of Science released new notification for the recruitment of total 24 (Twenty four) jobs for Security Assistant. Job seekers should apply before 21st August 2017.
Please Wait while comments are loading...