ಐಐಎಸ್ಸಿ ನೇಮಕಾತಿ 2020: 85 ಸಹಾಯಕ ಹುದ್ದೆಗಳಿಗೆ ಅರ್ಜಿ
ಬೆಂಗಳೂರು, ಅ. 13: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್(ಐಐಎಸ್ಸಿ)ನಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 85 ಅಡ್ಮಿನ್ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಅಸಕ್ತ ಅಭ್ಯರ್ಥಿಗಳು ನವೆಂಬರ್ 07ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್(ಐಐಎಸ್ಸಿ)
ಹುದ್ದೆ ಹೆಸರು: Administrative Assistant
ಹುದ್ದೆಗಳ ಸಂಖ್ಯೆ: 85
ಉದ್ಯೋಗ ತಾಣ: ಐಐಎಸ್ಸಿ, ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 07, 2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ವಯೋಮಿತಿ: 26 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಆಪ್ಟಿಟ್ಯೂಡ್ ಪರೀಕ್ಷೆ, ಶೈಕ್ಷಣಿಕ ಅರ್ಹತೆ.
ಅರ್ಜಿ ಶುಲ್ಕ:
ಸಾಮಾನ್ಯ, ಹಿಂದುಳಿದ ವರ್ಗ: 800 ರು
ಎಸ್ ಸಿ, ಎಸ್ಟಿ, ಮಾಜಿ ಯೋಧ/ಮಹಿಳೆ: 400 ರು
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 11/10/2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07/11/2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications