ಐಐಟಿ ಧಾರವಾಡದಲ್ಲಿ 24 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 08 : ಧಾರವಾಡ ಐಐಟಿಯಲ್ಲಿ 24 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜನವರಿ 11, 2019 ಕೊನೆಯ ದಿನವಾಗಿದೆ.

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಧಾರವಾಡದಲ್ಲಿ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಡೆಪ್ಯೂಟಿ ರಿಜಿಸ್ಟಾರ್ 2, ಅಸಿಸ್ಟೆಂಟ್ ರಿಜಿಸ್ಟಾರ್ 01, ಅಸಿಸ್ಟೆಂಟ್‌ ಸ್ಪೋರ್ಟ್‌ ಆಫೀಸರ್ 3, ಎಕ್ಸಿಕ್ಯೂಟೀವ್ ಇಂಜಿನಿಯರ್ 1, ಅಸಿಸ್ಟೆಂಟ್ ಎಕ್ಸಿಕ್ಯೂಟೀವ್ ಇಂಜಿನಿಯರ್ 1, ಜ್ಯೂನಿಯರ್ 3, ಜ್ಯೂನಿಯರ್ ಟೆಕ್ನಿಕಲ್ ಸೂಪರಿಟೆಂಡೆಟ್ 10, ಲೈಬ್ರೆರಿ ಆಫೀಸರ್ 1, ಜ್ಯೂನಿಯರ್ ಲೈಬ್ರರಿ ಇನ್‌ಫರ್‌ಮೇಶನ್ ಸೂಪರಿಟೆಂಡೆಟ್ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

IIT Dharwad Recruitment 2019, apply for 24 post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಅನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+