Job Alert: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ, ₹81000 ವೇತನ
ಬೆಂಗಳೂರು, ಏಪ್ರಿಲ್ 03: ಆದಾಯ ತೆರಿಗೆ ಇಲಾಖೆಯು ವಿವಿಧ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಮುಂದಾಗಿದೆ. ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆಯ್ಕೆ ಆದವರಿಎಗೆ ಭರ್ಜರಿ ವೇತನ ಸಹಿತ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಕಾಲಾವಕಾಶ ಇದ್ದು, ಕೊನೆಯ ದಿನದವರೆಗೆ ಕಾಯದೇ ಕೂಡಲೇ ಅರ್ಹರು ಅರ್ಜಿ ಸಲ್ಲಿಸಬೇಕು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕ, ಯುವತಿಯರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ರಾಜ್ಯ ಆದಾಯ ತೆರಿಗೆ ಇಲಾಖೆ ಸ್ಟೆನೋಗ್ರಾಫರ್ ಗ್ರೇಡ್ II, ತೆರಿಗೆ ಸಹಾಯಕ, ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಿದೆ. ಒಟ್ಟು ವಿವಿಧ 56 ಹುದ್ದೆಗಳಿಗಾಗಿ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಆನಲೈನ್ ಮೂಲಕ (incometax.gov.in) ಏಪ್ರಿಲ್ 5ರೊಳಗೆ ಅರ್ಜಿ ಸಲ್ಲಿಸಬೇಕಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದಿಲ್ಲ ತಿಳಿಸಲಾಗಿದೆ.

ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ
ಗರಿಷ್ಠ ವಯೋಮಿತಿ: 27 ವರ್ಷ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆ ಅಂತಿಮ ದಿನ: ಏಪ್ರಿಲ್ 05
ಸ್ಟೆನೋಗ್ರಾಫರ್ ಗ್ರೇಡ್ II: 2
ತೆರಿಗೆ ಸಹಾಯಕ: 28
ಮಲ್ಟಿ-ಟಾಸ್ಕಿಂಗ್ ಸ್ಟಾಫ್: 26 ಹುದ್ದೆ
ಒಟ್ಟು ಹುದ್ದೆಗಳು: 56
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸಬಯಸುವ ಯಾವುದೇ ಅಭ್ಯರ್ಥಿಗಳು ಕನಿಷ್ಠ ಪದವಿ ಪಡೆದಿರಬೇಕು. ಅವರು ಕನಿಷ್ಠ 18 ರಿಂದ ಗರಿಷ್ಠ 27 ವರ್ಷದವರಾಗಿರಬೇಕು. ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಆದವರಿಗೂ ಇಲ್ಲಿ ಪೋಸ್ಟ್ ಖಾಲಿ ಇದೆ. ಆ ಅಭ್ಯರ್ಥಿಗೆ ಗರಿಷ್ಠ 25 ವರ್ಷ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ. ಎಲ್ಲ ಹುದ್ದೆಗಳ ಆಯ್ಕೆಗೂ ಪ್ರತ್ಯೇಕ ವಿದ್ಯಾರ್ಹತೆ ಪರಿಗಣಿಸಲಾಗುತ್ತದೆ.

ಮಾಸಿಕ ವೇತನ ಎಷ್ಟು?
ಅಭ್ಯರ್ಥಿಗಳು ಸರ್ಕಾರಿ ಮಟ್ಟದಲ್ಲಿ ಉದ್ಯೋಗ ಹೊಂದಲು ಬಯಸಿದಲ್ಲಿ ಕೂಡಲೇ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ಗರಿಷ್ಠ 81,100 ರೂಪಾಯಿ ಮಾಸಿಕ ವೇತನ ಇರಲಿದೆ. ಸ್ಟೆನೋಗ್ರಾಫರ್ ಗ್ರೇಡ್ II ಹಾಗೂ ತೆರಿಗೆ ಸಹಾಯಕ ಅಭ್ಯರ್ಥಿಗಳಿಗೆ ಮಾಸಿಕ 25,500 ರಿಂದ 81,100 ರೂಪಾಯಿ. ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಆಯ್ಕೆ ಆದರೆ ಮಾಸಿಕ 18,000 ರಿಂದ ರೂ 56,900 ರೂಪಾಯಿ ವಿಧಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಅಭ್ಯರ್ಥಿಗಳು ಕೂಡಲೇ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ incometax.gov.in ಗೆ ಭೇಟಿ ನೀಡಬೇಕು. ಅಲ್ಲಿನ ಅರ್ಜಿ ವಿಭಾಗಕ್ಕೆ ತೆರಳಿ ಅರ್ಜಿ ಡೌಲ್‌ಲೋಡ್ ಮಡಿಕೊಂಡು ಏಪ್ರಿಲ್ 5ರ ರಾತ್ರಿ 12ರ ಒಳಗೆ ಸೂಕ್ತ ದಾಖಲೆಗಳ ಸಮೇತ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಲಿಖಿತ ಪರೀಕ್ಷೆ ಇಲ್ಲದೇ ಆಯ್ಕೆ ಮಾಡಲಾಗುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications