ಪದವೀಧರರಿಗೆ ಇಂಡ್ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಜುಲೈ 18 : ಇಂಡ್ ಬ್ಯಾಂಕ್ 15 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 30, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇಂಡ್-ಬ್ಯಾಂಕ್ ಮರ್ಚೆಂಟ್ ಬ್ಯಾಂಕಿಂಗ್ ಸರ್ವಿಸ್ ಲಿಮಿಟೆಡ್ ಸೆಕ್ರೆಟೇರಿಯಲ್ ಆಫೀಸರ್ 5, ಡೀಲರ್ 10 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ವಿದ್ಯಾರ್ಹತೆ : ಸೆಕ್ರೆಟೇರಿಯಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಡೆದಿರಬೇಕು. (ಎನ್‌ಐಎಸ್‌ಎಮ್/ಎನ್‌ಸಿಎಫ್‌ಎಂ). ಡೀಲರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಜೊತೆಗೆ ಎನ್‌ಐಎಸ್‌ಎಮ್/ಎನ್‌ಸಿಎಫ್‌ಎಂ.

Indbank recruitment 2018 : Apply for 15 various vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಜುಲೈ 2018ಕ್ಕೆ ಅನ್ವಯವಾಗುಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿರುವುದಿಲ್ಲ.

ವೇತನ ಶ್ರೇಣಿ : ಸೆಕ್ರೆಟೇರಿಯಲ್ ಆಫೀಸರ್ ಹುದ್ದೆಗೆ 9000 ದಿಂದ 15000 ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಡೀಲರ್ ಹುದ್ದೆಗೆ 2 ರಿಂದ 3 ಲಕ್ಷ ವಾರ್ಷಿಕ ವೇತನವಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+