ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದವೀಧರರಿಗೆ ಇಂಡ್ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ

By Gururaj
|
Google Oneindia Kannada News

ಬೆಂಗಳೂರು, ಜುಲೈ 18 : ಇಂಡ್ ಬ್ಯಾಂಕ್ 15 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 30, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇಂಡ್-ಬ್ಯಾಂಕ್ ಮರ್ಚೆಂಟ್ ಬ್ಯಾಂಕಿಂಗ್ ಸರ್ವಿಸ್ ಲಿಮಿಟೆಡ್ ಸೆಕ್ರೆಟೇರಿಯಲ್ ಆಫೀಸರ್ 5, ಡೀಲರ್ 10 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಕರ್ನಾಟಕ ಹೈಕೋರ್ಟ್‌ನಲ್ಲಿ 834 ಹುದ್ದೆಗಳಿಗೆ ಅರ್ಜಿ ಆಹ್ವಾನಕರ್ನಾಟಕ ಹೈಕೋರ್ಟ್‌ನಲ್ಲಿ 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ : ಸೆಕ್ರೆಟೇರಿಯಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಡೆದಿರಬೇಕು. (ಎನ್‌ಐಎಸ್‌ಎಮ್/ಎನ್‌ಸಿಎಫ್‌ಎಂ). ಡೀಲರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಜೊತೆಗೆ ಎನ್‌ಐಎಸ್‌ಎಮ್/ಎನ್‌ಸಿಎಫ್‌ಎಂ.

Indbank recruitment 2018 : Apply for 15 various vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಜುಲೈ 2018ಕ್ಕೆ ಅನ್ವಯವಾಗುಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿರುವುದಿಲ್ಲ.

ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ ಬಿಇಎಂಎಲ್ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ ಬಿಇಎಂಎಲ್

ವೇತನ ಶ್ರೇಣಿ : ಸೆಕ್ರೆಟೇರಿಯಲ್ ಆಫೀಸರ್ ಹುದ್ದೆಗೆ 9000 ದಿಂದ 15000 ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಡೀಲರ್ ಹುದ್ದೆಗೆ 2 ರಿಂದ 3 ಲಕ್ಷ ವಾರ್ಷಿಕ ವೇತನವಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Indbank notification has been released on official website for the recruitment of 15 vacancies. The candidate who is looking for Secretarial Officer - Trainee (Back Office Staff), Dealer (Stock Broking) can apply application before 30th July 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X