ಭಾರತೀಯ ವಾಯುಪಡೆಯಲ್ಲಿ ನೇಮಕಾತಿ

Written By: Ramesh
Subscribe to Oneindia Kannada

ಬೆಂಗಳೂರು, ಡಿಸೆಂಬರ್. 14 : ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ AFCAT ಹುದ್ದೆಗಳಿಗೆ ಭಾರತೀಯ ವಾಯುಪಡೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆ: AFCAT
ಹುದ್ದೆ ಸ್ಥಳ: ಭಾರತದಾದ್ಯಂತ
ಕೊನೆ ದಿನಾಂಕ: ಡಿಸೆಂಬರ್ 29.
ವಯೋಮಿತಿ: 20 ವರ್ಷಕ್ಕಿಂತ ಮೇಲ್ಪಟ್ಟಿರಬೇಕು. 24 ವರ್ಷದೊಳಗಿರಬೇಕು.

Indian Air Force recruitment 2016-17 For AFCAT Posts

ವಿದ್ಯಾರ್ಹತೆ: ಅಭ್ಯರ್ಥಿಗಳು 3 ವರ್ಷಗಳ ಡಿಗ್ರಿ ಪಡೆದಿರಬೇಕು. ಬಿಇ/ಬಿ.ಟೆಕ್/ಎಂಸಿಎ/ಎಂಎ/ಎಂಎಸ್ ಸಿ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು: ಅಭ್ಯರ್ಥಿಗಳು ಇಂಡಿಯನ್ ಏರ್ ಫೋರ್ಸ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Indian Air Force recruitment 2016-17 notification AFCAT vacancies :- Indian Air Force invites application for the position of Air Force common Admission test (AFCAT). Apply online before 29th December 2016.
Please Wait while comments are loading...