ಭಾರತೀಯ ವಾಯುಸೇನೆಯಲ್ಲಿ 242 ಹುದ್ದೆಗಳಿವೆ ಅರ್ಜಿ ಹಾಕಿ

ನವದೆಹಲಿ, ಮೇ 29: ಭಾರತೀಯ ವಾಯು ಸೇನೆ (ಐಎಎಫ್) ನ 2019ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದ್ದು, ಹೊಸ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ 242 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Indian Air Force
ಹುದ್ದೆ ಹೆಸರು: ಕಮಿಷನ್ಡ್ ಅಫೀಸರ್
ಒಟ್ಟು ಹುದ್ದೆ: 242
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.06.2019

Indian Air Force recruitment 2019 apply for 242 Commissioned Officer Post

ವಿದ್ಯಾರ್ಹತೆ: ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ
ವಯೋಮಿತಿ:
ಫ್ಲೈಯಿಂಗ್ ಬ್ರ್ಯಾಂಚ್: 20 ರಿಂದ 24 ವರ್ಷ (ಜುಲೈ 1, 2020ರಂತೆ)
ಗ್ರೌಂಡ್ ಡ್ಯೂಟಿ (ಟೆಕ್ನಿಷಿಯನ್/ನಾನ್ ಟೆಕ್ನಿಷಿಯನ್) : 20 ರಿಂದ 26 (ಜುಲೈ 1, 2020ರಂತೆ)

ನೇಮಕಾತಿ : ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ
ಅರ್ಜಿ ಶುಲ್ಕ: 250 ರು
ಪ್ರಮುಖ ದಿನಾಂಕಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: 01.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30.06.2019

ಅರ್ಜಿ ಸಲ್ಲಿಸುವ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+