ಭಾರತೀಯ ನೌಕಾಪಡೆಯಲ್ಲಿ 249 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ನವೆಂಬರ್ 26: ಭಾರತೀಯ ವಾಯು ಸೇನೆ (ಐಎಎಫ್) ನ 2019ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ಹೊಸ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ 249 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Indian Air Force
ಹುದ್ದೆ ಹೆಸರು: AFCAT
ಒಟ್ಟು ಹುದ್ದೆ: 249
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.12.2019
ವಿದ್ಯಾರ್ಹತೆ: ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ

ವಯೋಮಿತಿ:
*ಫ್ಲೈಯಿಂಗ್ ಬ್ರ್ಯಾಂಚ್: 20 ರಿಂದ 24 ವರ್ಷ(01-01-2001ರೊಳಗೆ ಜನನ)
*ಗ್ರೌಂಡ್ ಡ್ಯೂಟಿ (ಟೆಕ್ನಿಷಿಯನ್/ನಾನ್ ಟೆಕ್ನಿಷಿಯನ್) : 20 ರಿಂದ 26 (01-01-2001ರೊಳಗೆ ಜನನ)
ನೇಮಕಾತಿ : ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ
ಅರ್ಜಿ ಶುಲ್ಕ: 250 ರು
ಪ್ರಮುಖ ದಿನಾಂಕಗಳು:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: 01.12.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30.12.2019
ಅರ್ಜಿ ಸಲ್ಲಿಸುವ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications