ಭಾರತೀಯ ವಾಯುಸೇನೆ ನೇಮಕಾತಿ: 256 ಅಧಿಕಾರಿಗಳ ಹುದ್ದೆಗಳಿವೆ
ನವದೆಹಲಿ, ಜೂನ್ 10: ಭಾರತೀಯ ವಾಯುಸೇನೆಯಲ್ಲಿ 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ.
ಸುಮಾರು 256 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಮಿಷನ್ಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಜುಲೈ 14ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತೀಯ ವಾಯು ಸೇನೆ
ಸಂಸ್ಥೆ ಹೆಸರು: Commissioned Officers
ಒಟ್ಟು ಹುದ್ದೆ: 256
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14-07-2020
ವಿದ್ಯಾರ್ಹತೆ:
ಫ್ಲೈಯಿಗ್ ಬ್ರ್ಯಾಂಚ್: 10+2 (ಗಣಿತ, ಭೌತಶಾಸ್ತ್ರ) ಹಾಗೂ ಪದವಿ/ ಬಿ.ಇ / ಬಿ.ಟೆಕ್ ಪದವಿ.
ಗ್ರೌಂಡ್ ಡ್ಯೂಟಿ(ತಾಂತ್ರಿಕ) ಬ್ರ್ಯಾಂಚ್: 10+2 (ಗಣಿತ, ಭೌತಶಾಸ್ತ್ರ) ಹಾಗೂ ಸ್ನಾತಕೋತ್ತರ ಪದವಿ/ ಬಿ.ಇ / ಬಿ.ಟೆಕ್ ಪದವಿ.
ಮೆಟಿರೋಲಾಜಿ: ಸ್ನಾತಕೋತ್ತರ ಪದವಿ(ವಿಜ್ಞಾನ)/ ಗಣಿತ/ಸ್ಟಾಟಿಸ್ಟಿಕ್ಸ್/ಭೂಗೋಳ/ ಕಂಪ್ಯೂಟರ್ ಅಪ್ಲಿಕೇಷನ್/ ಎಕೋಲಾಜಿ ಅಂಡ್ ಎನ್ವಿರಾನ್ಮೆಂಟ್ / ಎನ್ವಿರಾನ್ಮೆಂಟರ್ ಬಯೋಲಾಜಿ.

ವಯೋಮಿತಿ:
ಫ್ಲೈಯಿಂಗ್ ಬ್ರ್ಯಾಂಚ್: 20 ರಿಂದ 24 ವರ್ಷ.
ಜನರಲ್ ಡ್ಯೂಟಿ(ತಾಂತ್ರಿಕ ಹಾಗೂ ತಾಂತ್ರಿಕೇತರ): 20 ರಿಂದ 26 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ ಪಿಎಸ್ ಟಿ/ ಪಿಇಟಿ/ ಪಿಎಂಟಿ.
ಅರ್ಜಿ ಶುಲ್ಕ: AFCAT ಪ್ರವೇಶಾತಿಗಾಗಿ 250 ರು ಹಾಗೂ ಎನ್ ಸಿಸಿ ವಿಶೇಷ ಪ್ರವೇಶಕ್ಕಾಗಿ ಹಾಗೂ ಮೆಟಿಯೋರೊಲಾಜಿಗಾಗಿ ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15-06-2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14-07-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications