ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ವಾಯುಸೇನೆ

ಬೆಂಗಳೂರು, ಜೂನ್ 10 : ಭಾರತೀಯ ವಾಯುಸೇನೆ ಕಮೀಷನ್ಡ್‌ ಆಫೀಸರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಜೂನ್ 30, 2016 ಕೊನೆಯ ದಿನ.

ವಾಯುಸೇನೆ Permanent commission, Short service commission ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳುತ್ತಿದೆ. [ಉಡುಪಿ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

jobs

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶೇ 60ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ 20 ರಿಂದ 26 ವರ್ಷಗಳು. [ಎಸ್ ಬಿಐನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ]

2016ರ ಆಗಸ್ಟ್ 28ರಂದು ನಡೆಯುವ AFCAT 2016 and Engineering Knowledge Test ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಭಾರತೀಯ ವಾಯುಸೇನೆಯ http://indianairforce.nic.in/ ವೆಬ್‌ಸೈಟ್‌ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ.

ಇಂಗ್ಲಿಷ್ ನಲ್ಲಿ ಓದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+