ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ವಾಯುಪಡೆ ನೇಮಕಾತಿ ರ‍್ಯಾಲಿ

ಬೆಂಗಳೂರು, ನವೆಂಬರ್ 15 : ಭಾರತೀಯ ವಾಯುಪಡೆ ಮೈಸೂರಿನಲ್ಲಿ ನೇಮಕಾತಿ ರ‍್ಯಾಲಿ ಆಯೋಜಿಸಿದೆ. ಡಿಸೆಂಬರ್ 5 ರಿಂದ 7ರ ತನಕ ನೇಮಕಾತಿ ರ‍್ಯಾಲಿ ನಡೆಯಲಿದೆ.

ಮೈಸೂರಿನ ನಜರಾಬಾದ್‌ನಲ್ಲಿರುವ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಏರ್ ಮೆನ್ ಇನ್ ಗ್ರೂಪ್ ವೈ ಐಎಎಫ್ (ಎಸ್) ಟ್ರೇಡ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ರ‍್ಯಾಲಿ ನಡೆಯಲಿದೆ.

ಜುಲೈ 14, 1998 ರಿಂದ ಜೂನ್ 26, 2002ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಮೊದಲು ವೆಬ್‌ಸೈಟ್‌ ಮೂಲಕ ಮೊದಲು ರಿಜಿಸ್ಟರ್ ಮಾಡಿಸಬೇಕು.

Indian Air Force recruitment rally of IAF in Mysuru

Indian Air Force will conduct a recruitment rally at Chamundi Vihar Stadium in Mysuru. Candidates born between July 14, 1998 and June 26, 2002 are eligible to apply.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ವಿಳಾಸ
Airmen Selection Centre, No. 1, Cubbon Road, Bengaluru-560001.

ಹಾಸನದಲ್ಲಿ ಕೆಲಸ ಖಾಲಿ ಇದೆ : ಹಾಸನ ತಾಲ್ಲೂಕಿನಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 16 ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನ.27 ಅಂತಿಮ ದಿನವಾಗಿದೆ.

ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಾಸನ. ಇವರನ್ನು ಸಂಪರ್ಕಿಸಬಹುದಾಗಿದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+