ಭಾರತೀಯ ಸೇನೆಯಲ್ಲಿ 90 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 9 ಭಾರತೀಯ ಸೇನಾ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
90 ಹುದ್ದೆಗಳು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿದಿತ ದಿನಾಂಕ ನವೆಂಬರ್ 30ರೊಗಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: (Technical Entry Scheme)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 56100 ರಿಂದ 177500 ರು. ವರೆಗೆ ತಿಂಗಳಿಗೆ.
ವಿದ್ಯಾರ್ಹತೆ: 12ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಯ್ಕೆ ವಿಧಾನ: ಮೆರಿಟ್ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳುದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications