ಭಾರತೀಯ ಸೇನೆಯಲ್ಲಿ 152 ಧಾರ್ಮಿಕ ಗುರುಗಳ ಹುದ್ದೆಗಳಿವೆ

ಬೆಂಗಳೂರು, ಅಕ್ಟೋಬರ್ 03: ಭಾರತೀಯ ಸೇನೆ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಅಧಿಕೃತ ವೆಬ್ ತಾಣದಲ್ಲಿ ಧಾರ್ಮಿಕ ಗುರು ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 152 ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅಕ್ಟೋಬರ್ 29, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತೀಯ ಸೇನೆ
ಹುದ್ದೆ ಹೆಸರು: Religious Teacher
ಒಟ್ಟು ಹುದ್ದೆ: 152
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29.10.2019

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದ ಮೇಲೆ ಪದವಿ.

Indian Army recruitment 2019 apply for 152 Religious Teacher Post

ವಯೋಮಿತಿ: ಅಕ್ಟೋಬರ್ 01,2019ಕ್ಕೆ ಅನ್ವಯವಾಗುವಂತೆ 25 ರಿಂದ 34 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30.09.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29.10.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+