ಭಾರತೀಯ ಸೇನೆಯಲ್ಲಿ 40 ತಾಂತ್ರಿಕ ಪದವಿ ಕೋರ್ಸಿಗೆ ಅರ್ಜಿ ಆಹ್ವಾನ
ನವದೆಹಲಿ, ಏಪ್ರಿಲ್ 15: ಭಾರತೀಯ ಸೇನೆಯಲ್ಲಿ 2019 ನೇಮಕಾತಿ ಪ್ರಕ್ರಿಯೆ ಮುಂದುವರೆಸಲಾಗಿದ್ದು, ಅಧಿಕೃತ ವೆಬ್ ಸೈಟಿನಲ್ಲಿ 40 ಹುದ್ದೆಗಳಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. 130ನೇ ಟೆಕ್ನಿಕಲ್ ಗ್ರ್ಯಾಚ್ಯುಯೆಟ್ ಕೋರ್ಸ್ ಗಳಿಗೆ ಆಯ್ಕೆಯಾಗಬಯಸುವವರು ಮೇ 09ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತೀಯ ಸೇನೆ
ಹುದ್ದೆ ಹೆಸರು: 130th Technical Graduate Course
ಒಟ್ಟು ಹುದ್ದೆ : 40
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09.05.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ಇಂಜಿನಿಯರಿಂಗ್ ಕಾಲೇಜ್ ನಿಂದ ಪದವಿ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ: 20 ರಿಂದ 27 ವರ್ಷ (1 ಜನವರಿ 2020ರಂತೆ)
ನೇಮಕಾತಿ ಪ್ರಕ್ರಿಯೆ : ಎಸ್ಎಸ್ ಬಿ ಪರೀಕ್ಷೆ ಫಲಿತಾಂಶ ಹಾಗೂ ವೈದ್ಯಕೀಯ ಪರೀಕ್ಷೆ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 10.04.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications