ಭಾರತೀಯ ಸೇನೆ 2020 ನೇಮಕಾತಿ: 920 ಸಿಬ್ಬಂದಿ ಹುದ್ದೆಗಳಿವೆ

ನವದೆಹಲಿ, ಡಿಸೆಂಬರ್ 13: ಭಾರತೀಯ ಭೂಸೇನೆಯಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 920 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 15ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Army Ordnance Corps
ಒಟ್ಟು ಹುದ್ದೆ: Civilians
ಒಟ್ಟು ಹುದ್ದೆ: 920
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.01.2020.

ಸಂಬಳ ನಿರೀಕ್ಷೆ: 5,200 ರು ನಿಂದ 20,200 ಪ್ರತಿ ತಿಂಗಳು.

ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐಟಿಐ, ಪದವಿ.

ವಯೋಮಿತಿ: ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ.

Indian Army recruitment 2020 apply for 920 Civilians Post

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 16.12.2019.
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 15.01.2020.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+