ಭಾರತೀಯ ಭೂಸೇನೆಯಲ್ಲಿ 40 ಇಂಜಿನಿಯರ್ ಹುದ್ದೆಗಳಿವೆ

ನವದೆಹಲಿ, ಜುಲೈ 29: ಭಾರತೀಯ ಭೂಸೇನೆಯಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 132ನೇ ತಾಂತ್ರಿಕ ಪದವಿ ಕೋರ್ಸ್(ಟಿಜಿಸಿ) ಅಡಿಯಲ್ಲಿ ಆಯ್ಕೆಯಾಗಲು ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 26ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತೀಯ ಸೇನೆ
ಹುದ್ದೆ ಹೆಸರು: 132nd Technical Graduate Course
ಒಟ್ಟು ಹುದ್ದೆ: 40
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 26, 2020

Indian Army Recruitment 2020: Technical Graduate Course 40 Posts for Engineers

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ, ಸಿವಿಎಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಏರೋಸ್ಪೇಸ್, ಟೆಲಿಕಮ್ಯೂನಿಕೇಷನ್... ಇತ್ಯಾದಿ

ವಯೋಮಿತಿ: ಕನಿಷ್ಠ 20 ರಿಂದ ಗರಿಷ್ಠ 27

ನೇಮಕಾತಿ: ಅವಿವಾಹಿತ, ಪುರುಷ ಅಭ್ಯರ್ಥಿಗಳಿಗೆ ಆದ್ಯತೆ, ಅರ್ಹತೆ, ವೈಯಕ್ತಿಕ ಸಂದರ್ಶನ, ದೈಹಿಕ, ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಆರಂಭ ದಿನಾಂಕ: ಜುಲೈ 28, 2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 26, 2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ತಾಣದ ಲಿಂಕ್ ಕ್ಲಿಕ್ ಮಾಡಿ ಸಂಬಂಧಿಸಿದಂತೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+