ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ನೇಮಕಾತಿ, ಅರ್ಜಿ ಹಾಕಿ
ಬೆಂಗಳೂರು, ಮೇ 15 : ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಭಾರತೀಯ ಕೋಸ್ಟ್ ಗಾರ್ಡ್ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮೇ 20, 2017ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಸಹಾಯಕ ಕಮಾಂಡೆಂಟ್
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 56100 ತಿಂಗಳಿಗೆ.[ಕೆಪಿಎಸ್ಸಿಯಿಂದ ಗೆಜೆಟೆಡ್ ಪ್ರೊಬೇಷನರ್ಸ್ 401 ಹುದ್ದೆಗೆ ಅರ್ಜಿ]

ವಿದ್ಯಾರ್ಹತೆ: ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: ಜೂನ್ 01, 1988 ರಿಂದ 30 ಜೂನ್ 1997ರಲ್ ವರೆಗೆ ಜನಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇನ್ನು ಹೆಚ್ಚಿನ ವಿವರಣೆಗಾಗಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications