ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 37 ಹುದ್ದೆಗಳಿವೆ

ನವದೆಹಲಿ, ಮಾರ್ಚ್ 5: ಭಾರತೀಯ ಕರಾವಳಿ ರಕ್ಷಣಾ ಪಡೆ 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ಅಧಿಕೃತವಾಗಿ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಯಾಂತ್ರಿಕ್ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಮಾರ್ಚ್ 22, 2020ರೊಳಗೆ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಭಾರತೀಯ ಕರಾವಳಿ ರಕ್ಷಣಾ ಪಡೆ(Indian Coast Guard)
ಹುದ್ದೆ ಹೆಸರು: Yantrik
ಒಟ್ಟು ಹುದ್ದೆ: 37
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22.03.2020.

Indian Coast Guard Recruitment 2020 apply for 37 Yantrik Post

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಗಳು 10+2 ಉತ್ತೀರ್ಣರಾಗಿರಬೇಕು . ಡಿಪ್ಲೋಮಾ ಗಳಿಸಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 22 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಿನಾಯಿತಿ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16.03.2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22.03 2020

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+