ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶಗಳು

ಬೆಂಗಳೂರು, ಏಪ್ರಿಲ್ 27 : ನಾವಿಕ ಹುದ್ದೆಗಳಿಗೆ ಭಾರತೀಯ ನೌಕಾಪಡೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಭಾರತೀಯ ನೌಕಾಪಡೆ (ನಾವಿಕ)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 5200 ರಿಂದ 20200 ರು. ತಿಂಗಳಿಗೆ.
ಕೊನೆ ದಿನಾಂಕ: 2017 ಮೇ 19.

Indian Navy Recruitment 2017 Apply Online for Sailor Posts

ವಿದ್ಯಾರ್ಹತೆ: ನಾವಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಕ್ಟೋಬರ್ 01 1996 ರಿಂದ 2000 ಸೆಪ್ಟೆಂಬರ್ 30ರೊಳಗೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಇನ್ನು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+