ಭಾರತೀಯ ಜಲ ಸೇನೆಯಲ್ಲಿ 22 ಹುದ್ದೆಗಳಿವೆ, ಅರ್ಜಿ ಹಾಕಿ
Recommended Video

ಬೆಂಗಳೂರು, ಸೆಪ್ಟೆಂಬರ್ 05: ಭಾರತೀಯ ಜಲ ಸೇನೆಯಲ್ಲಿ 2018-19ನೇ ಸಾಲಿನ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಎಟಿಸಿ, ಅಬ್ಸರ್ವರ್ ಸೇರಿದ್ದಂತೀ 22 ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಸೆಪ್ಟೆಂಬರ್ 14, 2018ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಭಾರತೀಯ ನೇವಿ
ಒಟ್ಟು ಹುದ್ದೆಗಳು: 22
ಹುದ್ದೆ ಹೆಸರು: ಎಟಿಸಿ, ಅಬ್ಸರ್ವರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಕೊನೆ ದಿನಾಂಕ : ಸೆಪ್ಟೆಂಬರ್ 14,2018

ವಿದ್ಯಾರ್ಹತೆ : ಇಂಜಿನಿಯರಿಂಗ್ ಪದವಿ, ಕೊನೆ ವರ್ಷ ಇಂಜಿನಿಯರಿಂಗ್ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಎಐಸಿಟಿಇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಕನಿಷ್ಟ 60% ಅಂಕಗಳನ್ನು ಪಡೆದಿರಬೇಕು.
ವಯೋಮಿತಿ:
ಎಟಿಸಿ: 02 ಜುಲೈ 1994 ರಿಂದ 01 ಜುಲೈ 1998 ರೊಳಗೆ ಜನಿಸಿರಬೇಕು.
ಅಬ್ಸರ್ವರ್ : 02 ಜುಲೈ 1995ರಿಂದ 01 ಜುಲೈ 2000ರೊಳಗೆ ಜನಿಸಿರಬೇಕು.
ಅರ್ಜಿ ಶುಲ್ಕ : ಯಾವುದೇ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 14, 2018
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ












Click it and Unblock the Notifications