ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2500 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಭಾರತೀಯ ನೌಕಾಪಡೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 06 : ಭಾರತೀಯ ನೌಕಾಪಡೆ 2500 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 30 ಡಿಸೆಂಬರ್ 2018 ಕೊನೆಯ ದಿನವಾಗಿದೆ.

ನೌಕಾಪಡೆ 2500 Sailors ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

163 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ವಾಯುಪಡೆ163 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ವಾಯುಪಡೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ಪರೀಕ್ಷೆಯನ್ನು ಗಣಿತ ಮತ್ತು ಫಿಸಿಕ್ಸ್ ವಿಷಯದಲ್ಲಿ ಪೂರ್ಣಗೊಳಿಸಿರಬೇಕು. ಕೆಮಿಸ್ಟ್ರಿ, ಬಯೋಲಜಿ, ಕಂಪ್ಯೂಟರ್ ಸೈನ್ಸ್ ಯಾವುದಾದರೂ ಒಂದು ವಿಷಯದಲ್ಲಿ ಬೋರ್ಡ್‌ ಆಫ್‌ ಸ್ಕೂಲ್ ಎಜುಕೇಷನ್‌ ಅನ್ನು ಭಾರತ ಸರ್ಕಾರದ ಎಂಎಚ್‌ಆರ್‌ಡಿ ಯಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು.

Indian Navy recruitment 2018 : Apply for 2500 Sailors Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1 ಆಗಸ್ಟ್ 1998 ರಿಂದ 31 ಜುಲೈ 2002ರ ನಡುವೆ ಜನಿಸಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ.

913 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್ ಆಫರ್ ಬರೋಡಾ 913 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್ ಆಫರ್ ಬರೋಡಾ

ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಸ್ಟೇಟ್‌ ವೈಸ್ ಮೆರಿಟ್ ಆಧಾರದ ಮೇಲೆ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Indian Navy recruitment 2018-19 notification has been released on official website for the recruitment of 2500 (Approximately) posts. The candidate who is looking for Sailors for Senior Secondary Recruit (SSR) can apply online application before 30th December 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X