• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ನೌಕಾಪಡೆ

By Gururaj
|

ಬೆಂಗಳೂರು, ಜೂನ್ 20 : ಭಾರತೀಯ ನೌಕಾಪಡೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 1, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತೀಯ ನೌಕಾಪಡೆ Chef/Steward ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ವೇತನ ಶ್ರೇಣಿ 21,700 ರಿಂದ 69,100 ರೂ. ಪ್ರತಿ ತಿಂಗಳು.

200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಎಸ್ಆರ್‌ಟಿಸಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕೇಂದ್ರ ಸರ್ಕಾರದ ಎಂಎಚ್‌ಆರ್‌ಡಿಯಿಂದ ಮಾನ್ಯತೆ ಪಡೆದ ಬೋರ್ಡ್‌ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳನ್ನು ಲಿಖಿತ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಕೆಜಿಎಫ್ : ಪೊಲೀಸ್ ಪೇದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಪ್ರಿಲ್ 1/1998 ರಿಂದ ಮಾರ್ಚ್ 2002ರೊಳಗೆ ಜನಿಸಿರಬೇಕು. ಜೂನ್ 18 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 1ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Indian Navy issued notification for recruitment 2018-19. The candidate who is looking for Chef/Steward/Hygienist for MR April 2019 Batch can apply online before 1st July 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more