ಭಾರತೀಯ ನೌಕಾಪಡೆಯಲ್ಲಿ 53 ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 21 : ಭಾರತೀಯ ನೌಕಾಪಡೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ 25 ಆಗಸ್ಟ್ 2018.
ಭಾರತೀಯ ನೌಕಾಪಡೆ 53 Multi Tasking Staff ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ವೇತನ ಶ್ರೇಣಿ 18000 -56900 ಪ್ರತಿ ತಿಂಗಳು.
ಮೆಟ್ರಿಕ್ಯುಲೇಷನ್ ಪೂರ್ಣಗೊಂಡ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಲಿಖಿತ ಪರೀಕ್ಷೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications