ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ನೌಕಾಪಡೆಯಲ್ಲಿ 53 ಹುದ್ದೆಗೆ ಅರ್ಜಿ ಆಹ್ವಾನ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 21 : ಭಾರತೀಯ ನೌಕಾಪಡೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ 25 ಆಗಸ್ಟ್ 2018.

ಭಾರತೀಯ ನೌಕಾಪಡೆ 53 Multi Tasking Staff ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ವೇತನ ಶ್ರೇಣಿ 18000 -56900 ಪ್ರತಿ ತಿಂಗಳು.

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ

ಮೆಟ್ರಿಕ್ಯುಲೇಷನ್ ಪೂರ್ಣಗೊಂಡ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಲಿಖಿತ ಪರೀಕ್ಷೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಯಾದಗಿರಿ : 13 ಅಂಗನಾಡಿ ಕಾರ್ಯಕರ್ತೆ, 35 ಸಹಾಯಕಿ ಹುದ್ದೆ ಖಾಲಿ ಇದೆಯಾದಗಿರಿ : 13 ಅಂಗನಾಡಿ ಕಾರ್ಯಕರ್ತೆ, 35 ಸಹಾಯಕಿ ಹುದ್ದೆ ಖಾಲಿ ಇದೆ

Indian Navy recruitment 2018 : Apply for 53 Multi Tasking Staff Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ಬಿಇಎಲ್‌ನಲ್ಲಿ 147 ಹುದ್ದೆಗೆ ಅರ್ಜಿ ಆಹ್ವಾನ, ಬೆಂಗಳೂರಲ್ಲಿ ಕೆಲಸಬಿಇಎಲ್‌ನಲ್ಲಿ 147 ಹುದ್ದೆಗೆ ಅರ್ಜಿ ಆಹ್ವಾನ, ಬೆಂಗಳೂರಲ್ಲಿ ಕೆಲಸ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Indian Navy recruitment 2018-19. Notification has been released on official website for the recruitment of 53 vacancies at Indian Navy. The candidate who is looking for Multi Tasking Staff (Non-Industrial) can apply before 25th August 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X