ಭಾರತೀಯ ನೌಕಾಪಡೆಯಲ್ಲಿ 121 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಮೇ 15: ಭಾರತೀಯ ನೌಕಾಪಡೆ(Indian Navy)ಯಲ್ಲಿ 2019-20ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 121ಕ್ಕೂ ಅಧಿಕ ಹುದ್ದೆಗಳಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಸಂಸ್ಥೆ ಹೆಸರು: ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳು : 121
ಹುದ್ದೆ ಹೆಸರು: Pilot, Observer
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮೇ 29,2019

ವಿದ್ಯಾರ್ಹತೆ : ಸರ್ಕಾರರಿಂದ ಮಾನ್ಯತೆಪಡೆದ ವಿದ್ಯಾಸಂಸ್ಥೆಯಿಂದ ಬಿ. ಇ/ಬಿಟೆಕ್,ಬಿಎಸ್ ಸಿ, ಬಿಕಾಂ, ಎಂಬಿಎ, ಎಂಎಸ್ಸಿ, ಎಂಟೆಕ್.

Indian Navy recruitment 2019 apply for 121 Pilot,Observer Post

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ : ಯಾವುದೇ ಶುಲ್ಕವಿಲ್ಲ
ಇತರೆ: 205 ರು

ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಬೇಕು.

ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ :18.05.2019
ಆನ್ ಲೈನ್ ಸರ್ಜಿ ಸಲ್ಲಿಸಲು ಕೊನೆ ದಿನಾಂಕ: 29.05.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+