ನೌಕಾಪಡೆ ನೇಮಕಾತಿ ,172 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 09 : ಭಾರತೀಯ ನೌಕಾಪಡೆ 172 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/4/2019 ಕೊನೆಯ ದಿನವಾಗಿದೆ.

ಭಾರತೀಯ ನೌಕಾಪಡೆ Chargeman ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Indian Navy recruitment 2019 : Apply for 172 Chargeman Posts

ಪ್ರಮುಖ ದಿನಾಂಕ : ಭಾರತೀಯ ನೌಕಾಪಡೆ ನೇಮಕಾತಿಗೆ ಅಭ್ಯರ್ಥಿಗಳು 16/4/2019 ರಿಂದ 28/4/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ಅಂಶಗಳು

* ಭಾರತೀಯ ನೌಕಾಪಡೆ ನೇಮಕಾತಿ
* Chargeman ಹುದ್ದೆಗಳು
* ಒಟ್ಟು ಹುದ್ದೆಗಳು 172
* ಕೆಲಸದ ಸ್ಥಳ : ದೇಶದ ಯಾವುದೇ ನಗರ

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+