ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೌಕಾಪಡೆ ನೇಮಕಾತಿ ,172 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಏಪ್ರಿಲ್ 09 : ಭಾರತೀಯ ನೌಕಾಪಡೆ 172 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/4/2019 ಕೊನೆಯ ದಿನವಾಗಿದೆ.

ಭಾರತೀಯ ನೌಕಾಪಡೆ Chargeman ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಕೊಚ್ಚಿನ್ ಶಿಪ್ ಯಾರ್ಡ್ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಕೊಚ್ಚಿನ್ ಶಿಪ್ ಯಾರ್ಡ್

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Indian Navy recruitment 2019 : Apply for 172 Chargeman Posts

ಪ್ರಮುಖ ದಿನಾಂಕ : ಭಾರತೀಯ ನೌಕಾಪಡೆ ನೇಮಕಾತಿಗೆ ಅಭ್ಯರ್ಥಿಗಳು 16/4/2019 ರಿಂದ 28/4/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಗಡಿ ಭದ್ರತಾ ಪಡೆಯಲ್ಲಿ 58 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಗಡಿ ಭದ್ರತಾ ಪಡೆಯಲ್ಲಿ 58 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಅಂಶಗಳು

* ಭಾರತೀಯ ನೌಕಾಪಡೆ ನೇಮಕಾತಿ
* Chargeman ಹುದ್ದೆಗಳು
* ಒಟ್ಟು ಹುದ್ದೆಗಳು 172
* ಕೆಲಸದ ಸ್ಥಳ : ದೇಶದ ಯಾವುದೇ ನಗರ

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Indian Navy recruitment 2019 notification has been released on official website for the recruitment of 172 vacancies at Indian Navy. The candidate who is looking for Chargeman can apply online application on or before 28.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X