ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ನೌಕಾಪಡೆಯಲ್ಲಿ 53 ವಿವಿಧ ಹುದ್ದೆಗಳಿವೆ, ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮಾರ್ಚ್ 14: ಭಾರತೀಯ ನೌಕಾಪಡೆಯಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಪೈಲಟ್, ಅಬ್ಸರ್ವರ್ ಸೇರಿದಂತೆ 53 ವಿವಿಧ ಹುದ್ದೆಗಳು ಖಾಲಿ ಇದ್ದು,ಅರ್ಹ ಆಸಕ್ತರು ಏಪ್ರಿಲ್ 05, 2019ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: Indian Navy
ಒಟ್ಟು ಹುದ್ದೆಗಳು: 53
ಹುದ್ದೆ ಹೆಸರು: ಪೈಲಟ್(ಎಂಆರ್), ಅಬ್ಸರ್ವರ್, ಲಾಜಿಸ್ಟಿಕ್ಸ್, ಇತ್ಯಾದಿ
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05.04.2019

27 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ27 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ಬಿ.ಟೆಕ್, ಎಂಎಸ್ಸಿ, ತತ್ಸಮಾನ ಅರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದು. ಎಐಸಿಟಿಇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಕನಿಷ್ಟ 60% ಅಂಕಗಳನ್ನು ಪಡೆದಿರಬೇಕು.

Indian Navy Recruitment 2019 apply for 53 Various Posts

ವಯೋಮಿತಿ: ಅಬ್ಸರ್ವರ್, ಪೈಲಟ್ ಹಾಗೂ ಇನ್ನಿತರ ಹುದ್ದೆಗಳಿಗೆ ಪ್ರತ್ಯೇಕ ವಯೋಮಿತಿ ನೀಡಲಾಗಿದೆ. ಅಧಿಸೂಚನೆಯನ್ನು ಒಮ್ಮೆ ಪರಿಶೀಲಿಸಿ, ಅರ್ಜಿ ತುಂಬತಕ್ಕದ್ದು.

ಅರ್ಜಿ ಶುಲ್ಕ : ಯಾವುದೇ ಶುಲ್ಕ ಇಲ್ಲ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಯೂನಿಯನ್ ಬ್ಯಾಂಕಿನಲ್ಲಿ 181 ಆಫೀಸರ್ ಹುದ್ದೆಗಳಿವೆಯೂನಿಯನ್ ಬ್ಯಾಂಕಿನಲ್ಲಿ 181 ಆಫೀಸರ್ ಹುದ್ದೆಗಳಿವೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 05, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

English summary
Indian Navy Recruitment recruitment 2019 notification has been released on official website for the recruitment of 53 Various Posts. The candidate who is looking for following post can apply from 16.03.2019 and before 05.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X