ಭಾರತೀಯ ನೌಕಾಪಡೆಯಲ್ಲಿ 554ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ
ನವದೆಹಲಿ ಫೆಬ್ರವರಿ 28: ಭಾರತೀಯ ನೌಕಾಪಡೆ(Indian Navy)ಯಲ್ಲಿ 2019-20ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 554ಕ್ಕೂ ಅಧಿಕ ಟ್ರೆಡ್ಸ್ ಮನ್ ಮೇಟ್ ಹುದ್ದೆಗಳಿವೆ. ಮಾರ್ಚ್ 15, 2019 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳು : ಅಂದಾಜು 554
ಹುದ್ದೆ ಹೆಸರು: Tradesman Mate
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 15, 2019
ಸಿಆರ್ ಪಿಎಫ್ ನಲ್ಲಿ 39 ಹುದ್ದೆಗಳಿವೆ, ಕೂಡಲೇ ಅರ್ಜಿ ಹಾಕಿ
ವಿದ್ಯಾರ್ಹತೆ : 10+2 ಶೇ 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ: 18 ರಿಂದ 25 ವರ್ಷಗಳು
ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ, ಮಾಜಿ ಯೋಧರು, ಮಹಿಳೆ : ಯಾವುದೇ ಶುಲ್ಕವಿಲ್ಲ
ಇತರೆ: 250 ರು
ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಬೇಕು.
ಹೈಸ್ಪೀಡ್ ರೈಲ್ವೆ ಕಾರ್ಪೋರೇಷನ್ ನಲ್ಲಿ ವಿವಿಧ ಹುದ್ದೆಗಳಿವೆ
ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಮಾರ್ಚ್ 02, 2019
ಆನ್ ಲೈನ್ ಸರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 15, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ