ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳಿವೆ

ನವದೆಹಲಿ, ಏಪ್ರಿಲ್ 22: ಭಾರತೀಯ ನೌಕಾಪಡೆ (Indian Navy)ಯಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 2500ಕ್ಕೂ ಅಧಿಕ ನಾವಿಕ(sailor) ಹುದ್ದೆಗಳಿವೆ. ಹೊಸ ಬ್ಯಾಚ್‌ಗೆ ಪ್ರವೇಶ ಬಯಸುವವರು ಏಪ್ರಿಲ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತೀಯ ನೌಕಾಪಡೆ

ಒಟ್ಟು ಹುದ್ದೆಗಳು: ಅಂದಾಜು 2500 ಹುದ್ದೆ

ಹೆಸರು: Sailors

ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 30, 2021.

ವಿದ್ಯಾರ್ಹತೆ : 10+2 ಶೇ 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಗಣಿತ ಹಾಗೂ ಭೌತಶಾಸ್ತ್ರ ಒಂದು ವಿಷಯವಾಗಿ ಓದಿರಬೇಕು. ರಸಾಯನಶಾಸ್ತ್ರ, ಜೀವಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಕಲಿಕೆ ವಿಷಯದಲ್ಲಿರಬೇಕು.

Indian Navy Recruitment 2021 apply for 2500 Sailor Posts

ವಯೋಮಿತಿ: ಅಧಿಸೂಚನೆಯಲ್ಲಿ ಸೂಚಿಸಿದ ಅವಧಿಯಲ್ಲಿ ಜನಿಸಿರಬೇಕು.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ
ಇತರೆ: 215 ರು

ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಬೇಕು.

ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: 26-04-2021
ಆನ್ ಲೈನ್ ಸರ್ಜಿ ಸಲ್ಲಿಸಲು ಕೊನೆ ದಿನಾಂಕ: 30-04-2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+