318 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಗುಪ್ತಚರ ಇಲಾಖೆ

ಬೆಂಗಳೂರು, ಫೆಬ್ರವರಿ 22 : ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 24/4/2019 ಕೊನೆಯ ದಿನವಾಗಿದೆ.

ಗುಪ್ತಚರ ಇಲಾಖೆ ಹಲವು ಆಫೀಸರ್ಸ್, ಅಸಿಸ್ಟೆಂಟ್ಸ್ ಸೇರಿ ಒಟ್ಟು 318 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ/ಸ್ನಾತಕೋತ್ತರ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

Intelligence Bureau Recruitment 2019 : Apply for 318 Various Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 56 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಯ ಜೊತೆ ವಿಳಾಸ, ಜನ್ಮ ದಿನಾಂಕ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ನಕಲು ಪ್ರತಿಯನ್ನು ಲಗತ್ತಿಸಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ
Joint Deputy Director/ G. Intelligence Bureau,
Ministry of Home Affairs,
35 S.P Marg, Bapu Dham, New Delhi-21.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+