ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

318 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಗುಪ್ತಚರ ಇಲಾಖೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 22 : ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 24/4/2019 ಕೊನೆಯ ದಿನವಾಗಿದೆ.

ಗುಪ್ತಚರ ಇಲಾಖೆ ಹಲವು ಆಫೀಸರ್ಸ್, ಅಸಿಸ್ಟೆಂಟ್ಸ್ ಸೇರಿ ಒಟ್ಟು 318 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಯುಪಿಎಸ್ ಸಿ ನೇಮಕಾತಿ 2019 986 ಐಎಎಸ್ ಐಎಫ್ ಸಿ ಹುದ್ದೆಯುಪಿಎಸ್ ಸಿ ನೇಮಕಾತಿ 2019 986 ಐಎಎಸ್ ಐಎಫ್ ಸಿ ಹುದ್ದೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ/ಸ್ನಾತಕೋತ್ತರ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

Intelligence Bureau Recruitment 2019 : Apply for 318 Various Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 56 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಯ ಜೊತೆ ವಿಳಾಸ, ಜನ್ಮ ದಿನಾಂಕ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ನಕಲು ಪ್ರತಿಯನ್ನು ಲಗತ್ತಿಸಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

1.5 ಲಕ್ಷ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ1.5 ಲಕ್ಷ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

ಅರ್ಜಿಗಳನ್ನು ಸಲ್ಲಿಸಲು ವಿಳಾಸ
Joint Deputy Director/ G. Intelligence Bureau,
Ministry of Home Affairs,
35 S.P Marg, Bapu Dham, New Delhi-21.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Intelligence Bureau recruitment 2019. Notification has been released on official website for the recruitment of 318 various posts. The candidates can apply before 24.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X