ಐಒಸಿಎಲ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 31: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)ನ ಮಾರ್ಕೆಟಿಂಗ್ ವಿಭಾಗವು 354 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ.

ವಿವಿಧ ರಾಜ್ಯಗಳಲ್ಲಿ ಅಂದರೆ ಕರ್ನಾಟಕದಲ್ಲಿ 69 ಹುದ್ದೆಗಳು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ 153, ಕೇರಳದಲ್ಲಿ 46, ತೆಲಂಗಾಣಾ 42, ಮತ್ತು ಆಂಧ್ರಪ್ರದೇಶದಲ್ಲಿ 44 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 01-11-2017 ರಿಂದ 15-11-2017ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

IOCL Recruitment 2017 Apply for 354 Trade Apprentice Posts

ವಯೋಮಿತಿ: 01-11-2017ಕ್ಕೆ ಅನ್ವಯವಾಗುಂತೆ ಗರಿಷ್ಠ 24 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ: ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು. ಹಾಗೂ ಬಿ.ಎಸ್ಸಿ ಅಪ್ರೆಂಟಿಸ್ (ಲ್ಯಾಬೋರೇಟರಿ ಅಸಿಸ್ಟಂಟ್) ಫಿಸಿಕ್ಸ್, ಮ್ಯಾಥೆಮ್ಯಾಟಿಕ್ಸ್, ಕೆಮಿಸ್ಟ್ರಿ/ಇಂಡಸ್ಟ್ರಿಯಲ್ ಕೆಮಿಸ್ಟ್ರಿಯಲ್ಲಿ ಪದವಿ ಪಡೆದಿರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ವಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+