175 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್

ಬೆಂಗಳೂರು, ಫೆಬ್ರವರಿ 21 : ಇಂಡಿಯನ್ ಆಯಿಲ್ ಕಾರ್ಪೊರೇಷನ್ 175 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28, 2018.

ಐಓಸಿಎಲ್ ಟಕ್ನಿಕಲ್ ಅಪ್ರೆಂಟೀಸ್ ಮತ್ತು ಟ್ರೇಡ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 62 ಟೆಕ್ನಿಕಲ್ ಅಪ್ರೆಂಟೀಸ್ ಸೇರಿದಂತೆ 175 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ವಿಷಯದಲ್ಲಿ ಮೂರು ವರ್ಷದ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರಬೇಕು. ಮ್ಯಾಟ್ರಿಕ್ ವಿತ್ ಐಟಿಐ ಅನ್ನು ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪೂರ್ಣಗೊಳಿಸಿರಬೇಕು. ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಸಲ್ಲಿಸುವರು ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.

IOCL recruitment 2018 : Apply for 175 various posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 24 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಕೆಲಸದ ಸ್ಥಳ ದೇಶದ ಯಾವುದೇ ನಗರ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಫೆಬ್ರವರಿ 28.

ಪ್ರಮುಖ ಅಂಶಗಳು

* ಒಟ್ಟು ಹುದ್ದೆಗಳು 175

* ಟಕ್ನಿಕಲ್ ಅಪ್ರೆಂಟೀಸ್ ಮತ್ತು ಟ್ರೇಡ್ ಅಪ್ರೆಂಟೀಸ್ ಹುದ್ದೆ

* ಫೆ.28 ಅರ್ಜಿ ಸಲ್ಲಿಸಲು ಕೊನೆ ದಿನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+