ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡಿಯನ್ ಅಯಿಲ್ ನಲ್ಲಿ 307ಕ್ಕೂ ಅಧಿಕ ಉದ್ಯೋಗಾವಕಾಶ

|
Google Oneindia Kannada News

ಬೆಂಗಳೂರು, ನವೆಂಬರ್ 20: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 307ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕೌಂಟಟ್, ಟೆಕ್ನಿಷಿಯನ್ ಮುಂತಾದ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 27ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಂಪರ್ಕಿಸಬಹುದು.

ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ : 307
ಹುದ್ದೆ ಹೆಸರು : ಅಕೌಂಟಟ್/ಟೆಕ್ನಿಷಿಯನ್, ಟ್ರೆಡ್ ಅಪ್ರೆಂಟಿಸ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27 ನವೆಂಬರ್ 2018

IOCL recruitment 2018 apply for 307 Various Posts

ವಿದ್ಯಾರ್ಹತೆ : ಮೆಟ್ರಿಕ್ ಜತೆಗೆ 2 ವರ್ಷಗಳ ಐಟಿಐ (ಸಂಬಂಧಪಟ್ಟ ಟ್ರೇಡ್) ಅಥವಾ ಪದವಿ, 3 ವರ್ಷಗಳ ಡಿಪ್ಲೋಮಾ (ಸಂಬಂಧಪಟ್ಟ ಇಂಜಿನಿಯರಿಂಗ್ ಕೋರ್ಸ್)

160 ಹುದ್ದೆ ಭರ್ತಿಗೆ ಅರ್ಜಿ ಕರೆದ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ160 ಹುದ್ದೆ ಭರ್ತಿಗೆ ಅರ್ಜಿ ಕರೆದ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ

ವಯೋಮಿತಿ: 18 ರಿಂದ 24 ವರ್ಷ (31 ಅಕ್ಟೋಬರ್ 2018ರಂತೆ)
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ

10,187 ಹುದ್ದೆ ಭರ್ತಿ, ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳಿವೆ? 10,187 ಹುದ್ದೆ ಭರ್ತಿ, ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳಿವೆ?

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27 ನವೆಂಬರ್ 2018

ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿಗಳಿಗೆ ಕ್ಲಿಕ್ ಮಾಡಿ

English summary
IOCL recruitment 2018-19 notification has been released on official website for the recruitment of 307 vacancies at Indian Oil Corporation Limited. The candidate who is looking for Accountant/Technician/Trade Apprentice can apply online application before 27th November 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X