390 ಹುದ್ದೆಗಳ ಭರ್ತಿಗೆ ಅರ್ಜಿಗ ಆಹ್ವಾನಿಸಿದ ಐಓಸಿಎಲ್

ಬೆಂಗಳೂರು, ಸೆಪ್ಟೆಂಬರ್ 27 : ಐಓಸಿಎಲ್ 390 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 12 ಅಕ್ಟೋಬರ್ 2018.

ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್) ಟೆಕ್ನಿಶಿಯನ್ ಅಪ್ರೆಂಟೀಸ್ ಮತ್ತು ಟ್ರೇಡ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು.

ಟೆಕ್ನಿಶಿಯನ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮೂರು ವರ್ಷದ ಡಿಪ್ಲೊಮಾವನ್ನು ನಿಗದಿತ ಕೋರ್ಸ್‌ಗಳಲ್ಲಿ ಪೂರ್ಣಗೊಳಿಸಿರಬೇಕು. ಎರಡು ವರ್ಷ ಐಟಿಐ ಪೂರ್ಣಗೊಳಿಸಿ ನಂತರ ಡಿಪ್ಲೊಮಾ ಸೇರಿದವರು ಅರ್ಜಿ ಹಾಕಬಹುದು.

jobs

ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಅರ್ಜಿ ಸಲ್ಲಿಸುವವರಿಗೆ 18 ರಿಂದ 24 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 19 ಸೆಪ್ಟೆಂಬರ್ 2018ಕ್ಕೆ ಅನ್ವಯವಾಗುವಂತೆ. ವೇತನ ಶ್ರೇಣಿ 7530 ಪ್ರತಿ ತಿಂಗಳು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಲಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+