ಇಂಡಿಯನ್ ಆಯಿಲ್ ನಲ್ಲಿ 391 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 27: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 391ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 07ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಂಪರ್ಕಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ : 391
ಹುದ್ದೆ ಹೆಸರು : ಅಟೆಂಡಂಟ್ ಅಪ್ರೆಂಟೀಸ್, ಟೆಕ್ನಿಷಿಯನ್, ಟ್ರೇಡ್ ಅಪ್ರೆಂಟಿಸ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 07, 2019
ವಿದ್ಯಾರ್ಹತೆ : ಮೆಟ್ರಿಕ್ ಜತೆಗೆ 2 ವರ್ಷಗಳ ಐಟಿಐ (ಸಂಬಂಧಪಟ್ಟ ಟ್ರೇಡ್) ಅಥವಾ ಪದವಿ, 3 ವರ್ಷಗಳ ಡಿಪ್ಲೋಮಾ (ಸಂಬಂಧಪಟ್ಟ ಇಂಜಿನಿಯರಿಂಗ್ ಕೋರ್ಸ್)
ವಯೋಮಿತಿ: 18 ರಿಂದ 24 ವರ್ಷ
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 07, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications