ಇಂಡಿಯನ್ ಆಯಿಲ್ ಕಾರ್ಪೊರೇಷನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಆಗಸ್ಟ್ 21 : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ 176 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 31/8/2019 ಕೊನೆಯ ದಿನವಾಗಿದೆ.

ಐಓಸಿಎಲ್ ಟ್ರೇಡ್ ಅಪ್ರೆಂಟೀಸ್, ಟೆಕ್ನಿಷಿಯನ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಮೆಟ್ರಿಕ್, ಐಟಿಐ, ಡಿಪ್ಲೊಮಾ, ಪದವಿ ಪಡೆದ ಯಾವುದೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IOCL Recruitment 2019 : Apply For 176 Post

ಅರ್ಜಿ ಸಲ್ಲಿಸುವವರಿಗೆ 18 ರಿಂದ 24 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 31 ಜುಲೈ 2019ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಪ್ರಮುಖ ಮಾಹಿತಿಗಳು

* ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ಕೆಲಸ
* ಟ್ರೇಡ್ ಅಪ್ರೆಂಟೀಸ್, ಟೆಕ್ನಿಷಿಯನ್ ಅಪ್ರೆಂಟೀಸ್ ಹುದ್ದೆ
* ಒಟ್ಟು ಹುದ್ದೆಗಳು 176
* 31/88/2019 ಅರ್ಜಿ ಸಲ್ಲಿಸಲು ಕೊನೆ ದಿನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+