ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 230 ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿವೆ
ಬೆಂಗಳೂರು, ಜುಲೈ 25: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 230 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 08ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಟ್ಟು ಹುದ್ದೆ : 230
ಹುದ್ದೆ ಹೆಸರು : ಟೆಕ್ನಿಷಿಯನ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 08, 2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೋಮಾ, ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ

ವಯೋಮಿತಿ: 18 ರಿಂದ 24 ವರ್ಷ, ಜುಲೈ 31, 2019
ಅರ್ಜಿ ಶುಲ್ಕ : ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 18.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08.08.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications