ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 230 ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಜುಲೈ 25: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 230 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 08ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು

ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಟ್ಟು ಹುದ್ದೆ : 230
ಹುದ್ದೆ ಹೆಸರು : ಟೆಕ್ನಿಷಿಯನ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 08, 2019

ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 413 ಅಪ್ರೆಂಟಿಸ್ ಹುದ್ದೆಗಳಿವೆಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 413 ಅಪ್ರೆಂಟಿಸ್ ಹುದ್ದೆಗಳಿವೆ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೋಮಾ, ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ

IOCL recruitment 2019 apply for 230 Technician Apprentice

ವಯೋಮಿತಿ: 18 ರಿಂದ 24 ವರ್ಷ, ಜುಲೈ 31, 2019

ಅರ್ಜಿ ಶುಲ್ಕ : ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ

ಭಾರತೀಯ ನೌಕಾಪಡೆಯಲ್ಲಿ 400ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಭಾರತೀಯ ನೌಕಾಪಡೆಯಲ್ಲಿ 400ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 18.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08.08.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
IOCL recruitment 2019 notification has been released on official website for the recruitment of 230 vacancies at Indian Oil Corporation Limited. The candidate who is looking for Technician Apprentice, Trade Apprentice can apply online application on or before 08-08-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X