IOCL ನೇಮಕಾತಿ, 25 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಏಪ್ರಿಲ್ 26: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 05ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಟ್ಟು ಹುದ್ದೆ : 25
ಹುದ್ದೆ ಹೆಸರು : ರಿಸರ್ಚ್ ಆಫೀಸರ್, ಛೀಫ್ ರಿಸರ್ಚ್ ಮ್ಯಾನೇಜರ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮೇ 05, 2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಎಚ್ ಡಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ

ವಯೋಮಿತಿ:
ರಿಸರ್ಚ್ ಆಫೀಸರ್: 32 ವರ್ಷ
ಛೀಫ್ ರಿಸರ್ಚ್ ಮ್ಯಾನೇಜರ್ : 45 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ/ಒಬಿಸಿ/ ಮಾಜಿ ಯೋಧ: 300 ರು
ಎಸ್ ಸಿ/ ಎಸ್ಟಿ : ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications