ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

IOCL ನೇಮಕಾತಿ, 25 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ನವದೆಹಲಿ, ಏಪ್ರಿಲ್ 26: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 05ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು

ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಒಟ್ಟು ಹುದ್ದೆ : 25
ಹುದ್ದೆ ಹೆಸರು : ರಿಸರ್ಚ್ ಆಫೀಸರ್, ಛೀಫ್ ರಿಸರ್ಚ್ ಮ್ಯಾನೇಜರ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮೇ 05, 2019

ಮಾಲಿನ್ಯ ಮಂಡಳಿ ನೇಮಕಾತಿ : 26 ಹುದ್ದೆಗಳಿಗೆ ವಾಕ್ ಇನ್ ಸಂದರ್ಶನಮಾಲಿನ್ಯ ಮಂಡಳಿ ನೇಮಕಾತಿ : 26 ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಎಚ್ ಡಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ

IOCL recruitment 2019 apply for 25 Various Vacancies

ವಯೋಮಿತಿ:
ರಿಸರ್ಚ್ ಆಫೀಸರ್: 32 ವರ್ಷ
ಛೀಫ್ ರಿಸರ್ಚ್ ಮ್ಯಾನೇಜರ್ : 45 ವರ್ಷ

ಅರ್ಜಿ ಶುಲ್ಕ :
ಸಾಮಾನ್ಯ/ಒಬಿಸಿ/ ಮಾಜಿ ಯೋಧ: 300 ರು
ಎಸ್ ಸಿ/ ಎಸ್ಟಿ : ಯಾವುದೇ ಶುಲ್ಕವಿಲ್ಲ.

UPSC ನೇಮಕಾತಿ : 323 ಸಿಪಿಎಫ್ ಪರೀಕ್ಷೆಗೆ ಅರ್ಜಿ ಆಹ್ವಾನ UPSC ನೇಮಕಾತಿ : 323 ಸಿಪಿಎಫ್ ಪರೀಕ್ಷೆಗೆ ಅರ್ಜಿ ಆಹ್ವಾನ

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.05.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
IOCL recruitment 2019 notification has been released on official website for the recruitment of 25 vacancies at Indian Oil Corporation Limited. The candidate who is looking for Research Officer, Chief Research Manager can apply online application on or before 21-05-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X