IOCL ನೇಮಕಾತಿ, 380 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ನವೆಂಬರ್ 04: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ 380 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 22ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ: 380
ಹುದ್ದೆ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.11.2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೋಮಾ, ಪದವಿ, 12ನೇ ತರಗತಿ.

ವಯೋಮಿತಿ: 18 ರಿಂದ 24 ವರ್ಷ(ಅಕ್ಟೋಬರ್ 31, 2019)
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 04.11.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22.11.2019.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications